ಗ೦ಗೊಳ್ಳಿ: ಸಾಮೂಹಿಕ ಸತ್ಯನಾರಾಯಣ ಪೂಜೆ

ಗ೦ಗೊಳ್ಳಿಯ ಡಾ.ಬಿ.ಆರ್ ಅ೦ಬೇಡ್ಕರ್ ಯುವಕ ಮ೦ಡಲ (ರಿ),ಅಮೃತಾ ಯುವತಿ ಮ೦ಡಲ ಮತ್ತು ಅರ್ಚನಾ ಮಹಿಳಾ ಮ೦ಡಲ ಮೇಲ್ ಗ೦ಗೊಳ್ಳಿ ಇವರ ಸ೦ಯುಕ್ತ ಆಶ್ರಯದಲ್ಲಿ ಹತ್ತನೇ ವರುಷದ ಸಾಮೂಹಿಕ ಸತ್ಯನಾರಾಯಣ ಪೂಜಾ ಕಾರ‍್ಯಕ್ರಮವು  ಇತ್ತೀಚೆಗೆ ಮೇಲ್ ಗ೦ಗೊಳ್ಳಿಯ ಡಾ.ಬಿ.ಆರ್ ಅ೦ಬೇಡ್ಕರ್ ಸಭಾ ಭವನದಲ್ಲಿ  ನಡೆಯಿತು.  ಮ೦ಕಿ ಗುಜ್ಜಾಡಿಯ ಕೃಷ್ಣಮೂರ್ತಿ ಭಟ್ ಮತ್ತು ಶ್ರೀಧರ ಭಟ್ ಇವರುಗಳು ಪೌರೋಹಿತ್ಯ ವಹಿಸಿದ್ದರು. ಸ್ಥಳೀಯ ಭಕ್ತಾಧಿಗಳಿ೦ದ ೨೭ ಕಲಶ ಪೂಜೆ ನಡೆಯಿತು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com