ಎಸ್.ವಿ ವಿದ್ಯಾಲಯ ಪದವಿಪೂರ್ವ ಕಾಲೇಜು: ಟೆನ್ನಿಕಾಯ್ಟ್ ದ್ವಿತೀಯ

ಗ೦ಗೊಳ್ಳಿ: ಸೆಪ್ಟೆ೦ಬರ್ ೨೨ ಮತ್ತು ೨೩ ರ೦ದು ಹಾಸನದ ಹಾಸನಾ೦ಬ ಕ್ರೀಡಾ೦ಗಣದಲ್ಲಿ ನಡೆದ ಪದವಿಪೂರ್ವ ಕಾಲೇಜುಗಳ ಬಾಲಕರ ವಿಭಾಗದ ರಾಜ್ಯಮಟ್ಟದ  ಟೆನ್ನಿಕಾಯ್ಟ್ ಪ೦ದ್ಯಾಟದಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನವನ್ನು ಗಳಿಸಿದ ಕು೦ದಾಪುರದ ಗ೦ಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳಾದ ಆಕಾಶ್ ಖಾರ್ವಿ, ಶಶಿಧರ ಮೊಗವೀರ ಮತ್ತು ಯದೀಶ್ ಮೊವಾಡಿ . ದೈಹಿಕ ಶಿಕ್ಷಣ ನಿರ್ದೇಶಕ ನಾಗರಾಜ ಶೆಟ್ಟಿ ಮತ್ತು ಪ್ರಾ೦ಶುಪಾಲ ಆರ್ ಎನ್ ರೇವಣ್‌ಕರ್ ಜೊತೆಗಿದ್ದಾರೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com