ಬೈಂದೂರು: ವಾರ್ಷಿಕ ಎನ್.ಎಸ್.ಎಸ್ ಶಿಬಿರ

ಬೈಂದೂರು: ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರ ಅರೆಶಿರೂರಿನ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯುತ್ತಿದೆ.

    ಎನ್.ಎಸ್.ಎಸ್ ಯೋಜನಾಧಿಕಾರಿ ರಾಘವೇಂದ್ರ ಗುಡಿಗಾರ್ ಅವರ ನಿರ್ದೇಶನದಲ್ಲಿ ನಡೆಯುತ್ತಿರುವ ಶಿಬಿರವು ಸಹಾಯಕ ಯೋಜನಾಧಿಕಾರಿ ಸತೀಶ್ ಎಂ. ಹಾಗೂ ಘಟಕದ ನಾಯಕರುಗಳಾದ ಲೋಕೇಶ್, ಕಾವ್ಯ ಮಯ್ಯ ಮುಂತಾದವರ ಮುಂದಾಳತ್ವದಲ್ಲಿ ಜರುಗುತ್ತಿದೆ. 

      ಶಿಬಿರದ ದಿನಚರಿಯಂತೆ ಶಿಬಿರಾರ್ಥಿಗಳು ಶ್ರಮದಾನದಲ್ಲಿ ಭಾಗಿಯಾಗಿರುವ ಚಿತ್ರಗಳು




















ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com