ಬೈಂದೂರು ಸರಕಾರಿ ಪ.ಪೂ. ವಾರ್ಷಿಕ ಎನ್.ಎಸ್.ಎಸ್ ಶಿಬಿರ

ಬೈಂದೂರು: ಬೈಂದೂರು ಸರಕಾರಿ ಪದವಿ ಪೂರ್ವ ಕಾಲೇಜು ರಾಷ್ಟ್ರೀಯ ಸೇವಾ ಯೋಜನೆ ಇದರ 7 ದಿನದ ವಿಶೇಷ ವಾರ್ಷಿಕ ಶಿಬಿರವನ್ನು ತಾಲೂಕು ಪಂಚಾಯತ್ ಸದಸ್ಯ ಎಸ್. ರಾಜು ಪೂಜಾರಿ ಉಧ್ಘಾಟಿಸಿದರು.
ಅರೆಶಿರೂರು ಗ್ರಾಪಂ ಅಧ್ಯಕ್ಷೆ ಶ್ರೀಮತಿ ಸುಜಾತ ಅಧ್ಯಕ್ಷತೆ ವಹಿಸಿದ್ದರು. ಮುಖ್ಯ ಆಥಿತಿಗಳಾಗಿ ನಾರಾಯಣ ಶೆಟ್ಟಿ ಚುಚ್ಚಿ, ರತ್ನಾಕರ ಶೆಟ್ಟಿ, ನಾಗರಾಜ ಗಾಣಿಗ ಮುಂತಾದವರು ಉಪಸ್ಥಿತರಿದ್ದರು. ಕಾಲೇಜು ಪ್ರಾಂಶುಪಾಲ ಪಾಲಾಕ್ಷ .ಟಿ. ಸ್ವಾಗತಿಸಿ, ರಾಷ್ಟ್ರೀಯ ಸೇವಾ ಯೋಜನೆ ಬೈಂದೂರು ಘಟಕದ ಯೋಜನಾಧಿಕಾರಿ ರಾಘವೇಂದ್ರ ಗುಡಿಗಾರ್ ವರದಿ ಸಲ್ಲಿಸಿದರು. ಉಪನ್ಯಾಸಕರಾದ ಚಂದ್ರಶೇಖರ ವಂದಿಸಿ, ಸತೀಶ ಎಂ. ಕಾರ್ಯಕ್ರಮ ನಿರೂಪಿಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com