ಅ.11: ಬ್ರಹ್ಮಾವರದಲ್ಲಿ ಕೃಷಿ ಮೇಳ

ಬ್ರಹ್ಮಾವರ : ಬ್ರಹ್ಮಾವರ ವಲಯ ಕೃಷಿ ಮತ್ತು ತೋಟಗಾರಿಕಾ ಸಂಶೋಧನಾ ಕೇಂದ್ರದಲ್ಲಿ ವಿವಿಧ ಇಲಾಖೆ ಹಾಗೂ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಅ. 11 ಮತ್ತು 12ರಂದು ಕೃಷಿ ಮೇಳ-2014 ಜರಗಲಿದೆ.

ವಿವಿಧ ಗೋಷ್ಠಿಗಳು, ಪ್ರಾತ್ಯಕ್ಷಿಕೆ, ಸಂವಾದ ನಡೆಯಲಿದೆ. 100ಕ್ಕೂ ಹೆಚ್ಚು ಸ್ಟಾಲ್‌ಗ‌ಳು ಮೇಳದಲ್ಲಿ ಇರಲಿವೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com