ಯೋಗ: ಸಾಗರ್ ರಾಜ್ಯಮಟ್ಟಕ್ಕೆ ಆಯ್ಕೆ

ಉಪ್ಪುಂದ:  ಇಲ್ಲಿನ ಸರಕಾರಿ ಮಾದರಿ ಹಿರಿಯ ಪ್ರಾಥಮಿಕ ಶಾಲೆಯ ೭ನೇ ತರಗತಿ ವಿದ್ಯಾರ್ಥಿ ಕುಮಾರ್ ಸಾಗರ್ ಇವರು ಶಿಕ್ಷಣಾ ಇಲಾಖೆ ನಡೆಸುತ್ತಿರುವ ಮೈಸೂರು ವಿಭಾಗೀಯ ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ವಿಜೇತರಾಗಿ ಬೀದರ್‌ನಲ್ಲಿ ನಡೆಯುವ ರಾಜ್ಯ ಮಟ್ಟದ ಯೋಗ ಸ್ಪರ್ಧೆಗೆ ಆಯ್ಕೆಯಾಗಿರುತ್ತಾರೆ. ಯೋಗ ಶಿಕ್ಷಕಿ ಭಾರತಿ ಎಮ್ ಬಿಜೂರು ಇವರು ಸೂಕ್ತ ಯೋಗ ತರಬೇತಿ ನೀಡಿರುತ್ತಾರೆ. 

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com