ರಾಷ್ಟ್ರಮಟ್ಟದ ಕರಾಟೆಯಲ್ಲಿ ಭರತ್ ರಾಜ್ ಧನ್ ಪ್ರಥಮ

ಕುಂದಾಪುರ: ನವೆಂಬರ್ 16 ರಂದು ನಡೆದ ರಾಷ್ಟ್ರೀಯ ಮಟ್ಟದ ಮುಕ್ತ ಕರಾಟೆ ಚಾಂಪಿಯನ್‍ಶಿಪ್‍ನ ಕುಬುಡೊ ಮತ್ತು ಕಟಾ ಮಾಸ್ಟರ್ ವಿಭಾಗದಲ್ಲಿ ಭರತ್ ರಾಜ್‍ಧನ್ ಪ್ರಥಮ ಸ್ಥಾನ ಪಡೆದಿರುತ್ತಾರೆ. ಇವರು `ವೇ ಆಫ್ ಟ್ರೆಡಿಶನಲ್ ಮಾರ್ಷಲ್ ಆಟ್ರ್ಸ್ ಅಸೋಸಿಯೇಶನ್' ಮುಖ್ಯ ಶಿಕ್ಷಕರಾಗಿರುತ್ತಾರೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com