ಫೆಬ್ರವರಿಯಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ

ಕೋಲಾರ : ಅಖಿಲ ಭಾರತ ಸಾಹಿತ್ಯ ಸಮ್ಮೇಳನಕ್ಕೆ ದಿನಾಂಕ ನಿಗದಿಯಾಗಿದೆ. ಫೆಬ್ರವರಿ 1, 2 ಮತ್ತು 3 ರಂದು 81ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಹಾಸನ ಜಿಲ್ಲೆ ಶ್ರವಣಬೆಳಗೊಳದಲ್ಲಿ 81 ಸಾಹಿತ್ಯ ಸಮ್ಮೇಳನ ನಡೆಯಲಿದ್ದು, ಯಾವುದೇ ಅಡ್ಡಿ ಇಲ್ಲದೆ ಈ ಸಮ್ಮೇಳನ ನಡೆಯಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಪುಂಡಲೀಕ ಹಾಲಂಬಿ ಹೇಳಿದ್ದಾರೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com