ಉಡುಪಿ ಜಿಲ್ಲಾಧಿಕಾರಿಯಾಗಿ ಡಾ. ವಿಶಾಲ್ ಅಧಿಕಾರ ಸ್ವೀಕಾರ

ಉಡುಪಿ: ಉಡುಪಿ ನೂತನ ಜಿಲ್ಲಾಧಿಕಾರಿಯಾಗಿ ಡಾ.ಆರ್. ವಿಶಾಲ್ ಅವರು ಬುಧವಾರ ಅಧಿಕಾರ ಸ್ವೀಕರಿಸಿದ್ದಾರೆ. ನಿರ್ಗಮಿತ ಜಿಲ್ಲಾಧಿಕಾರಿ ಎಸ್.ಎಸ್. ಪಟ್ಟಣ ಶೆಟ್ಟಿ ಅವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರ ಹಸ್ತಾಂತರಿಸಿದರು. ಈ ಸಂದರ್ಭ ಅಪರ ಜಿಲ್ಲಾಧಿಕಾರಿ ಕುಮಾರ ಉಪಸ್ಥಿತರಿದ್ದರು. 
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com