ನ. 14-20 ಅಂತಾರಾಷ್ಟ್ರೀಯ ಮಕ್ಕಳ ಚಲನಚಿತ್ರೋತ್ಸವ

ಮಂಗಳೂರು: ಕರ್ನಾಟಕ ಚಲನಚಿತ್ರ ಅಕಾಡೆಮಿ, ದ.ಕ. ಜಿಲ್ಲಾಡಳಿತ ಹಾಗೂ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ಮಕ್ಕಳ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ನ. 14ರಿಂದ 20ರ ವರೆಗೆ ನಡೆಯಲಿದೆ.

ಬೆಳಗ್ಗೆ 8ರಿಂದ 10 ಗಂಟೆ ವರೆಗೆ ಮಂಗಳೂರಿನ ನ್ಯೂಚಿತ್ರಾ ಹಾಗೂ ಪುತ್ತೂರಿನ ಅರುಣಾ ಚಿತ್ರ ಮಂದಿರದಲ್ಲಿ ಯುಎಫ್‌ಒ ಮತ್ತು ಕ್ಯೂಬ್‌ ವ್ಯವಸ್ಥೆಯ ನೆರವಿನೊಂದಿಗೆ ಡಿಜಿಟಲ್‌ ಚಿತ್ರ ಪ್ರದರ್ಶನವನ್ನು ಶಾಲಾ ಮಕ್ಕಳಿಗೆ ಏರ್ಪಡಿಸಲಾಗಿದೆ ಎಂದು ಪ್ರಕಟನೆ ತಿಳಿಸಿದೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com