ತೆರಾಲಿ ಹಬ್ಬದ ಪೂರ್ವಭಾವಿ ಪುರ ಮೆರವಣಿಗೆ

ಕುಂದಾಪುರ: ಹೋಲಿ ರೋಜರಿ ಮಾತೆ ಇಗರ್ಜಿಯ ತೆರಾಲಿ ಹಬ್ಬದ ಪೂರ್ವಭಾವಿಯಾಗಿ ಭಾನುವಾರ ಸಂಜೆ ಇಗರ್ಜಿ ಭಕ್ತವಂದದವರ ಸಹಭಾಗಿತ್ವದಲ್ಲಿ ಬಹತ್ ಪುರಮೆರವಣಿಗೆ ನಡೆಯಿತು. ತೆರಾಲಿ ಹಬ್ಬ ನ.4 ಮತ್ತು 5ರಂದು ನಡೆಯಲಿದ್ದು, ಪೂರ್ವಭಾವಿಯಾಗಿ ನಡೆಯುವ ಕೊಂಪ್ರಿ ಆಯ್ತಾರ್ ಆಚರಣೆ ಪ್ರಯುಕ್ತ ಮೆರವಣಿಗೆ ನಡೆಸಲಾಗುತ್ತದೆ. ಇಗರ್ಜಿಯ ಮುಖ್ಯಧರ್ಮಗುರು ರೆ.ಫಾ.ಅನಿಲ್ ಡಿಸೋಜ, ಇಗರ್ಜಿಯ ಆಡಳಿತ ಮಂಡಳಿಯ ಪ್ರಮುಖರು ಇದ್ದರು
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com