ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ಬೆಂಗಳೂರು: ಕರ್ನಾಟಕ ಪ್ರೌಢ ಶಿಕ್ಷಣ  ಪರೀಕ್ಷಾ ಮಂಡಳಿ ಎಸ್‌ಎಸ್‌ಎಲ್‌ಸಿ ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟಿಸಿದೆ.
2014-15ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷಾ ದಿನಾಂಕ ಪ್ರಕಟಗೊಂಡಿದ್ದು ಮಾರ್ಚ್ 30 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಆರಂಭಗೊಂಡು ಏ.13ಕ್ಕೆ ಪರೀಕ್ಷೆಗಳು ಮುಕ್ತಾಯಗೊಳ್ಳಲಿದೆ ಎಂದು ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಿರ್ದೇಶಕಿ ಯಶೋಧ ಬೋಪಣ್ಣ ಬೆಂಗಳೂರಿನಲ್ಲಿ ಬುಧವಾರ ತಿಳಿಸಿದ್ದಾರೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com