ಮಾಜಿ ಪ್ರಧಾನಿ ದೇವೇಗೌಡ ಬೈಂದೂರಿಗೆ ಭೇಟಿ

ಬೈಂದೂರು: ಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡ ಇಂದು ಬೈಂದೂರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರೊಂದಿಗೆ ಚೆರ್ಚಿಸಿದರು. ಕಾರವಾರದ ಕಾರ್ಯಕ್ರಮವೊಂದಕ್ಕೆ ತೆರಳುತ್ತಿದ್ದ ಅವರು ಬೈಂದೂರಿನ ನಿರೀಕ್ಷಣಾ ಮಂದಿರದಲ್ಲಿ ತಂಗಿ ತಮ್ಮ ಪ್ರವಾಸವನ್ನು ಮುಂದುವರಿಸಿದರು. ಈ ಸಂದರ್ಭ ಜೆಡಿಎಸ್ ಜಿಲ್ಲಾಧ್ಯಕ್ಷ ದೇವಿಪ್ರಸಾದ್ ಶೆಟ್ಟಿ, ಬೈಂದೂರಿನ ಜೆಡಿಎಸ್ ಮುಂಖಡರಾದ ಸಂದೇಶ್ ಭಟ್ ಮೊದಲಾದವರು ಜೊತೆಗಿದ್ದರು.


ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com