ಯಡ್ತರೆ-ಹಾಲ್ಕಲ್-ವಂಡ್ಸೆ ರಸ್ತೆ 8.79 ಕೋಟಿ ವೆಚ್ಚದಲ್ಲಿ ಮರು ಡಾಂಬರೀಕರಣ

ಬೈಂದೂರು: ವಿರಾಜಪೇಟೆ ಬೈಂದೂರು  ರಾಜ್ಯ ಹೆದ್ದಾರಿ 27ರ ಯಡ್ತರೆಯಿಂದ ಹಾಲ್ಕಲ್ ವಂಡ್ಸೆವರೆಗೆ  8ಕೋಟಿ 79 ಲಕ್ಷ ವೆಚ್ಚದಲ್ಲಿ ಮರುಡಾಂಬರೀಕರಣ ನಡೆಯಲಿರುವ ಕಾಮಗಾರಿಗೆ ಶಾಸಕ ಕೆ. ಗೋಪಾಲ ಪೂಜಾರಿ ಗುದ್ದಲಿ ಪೂಜೆ ಮಾಡಿ  ಚಾಲನೆ ನೀಡಿದರು.

    ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಸುಪ್ರಿತಾ ದೀಪಕ್ ಶೆಟ್ಟಿ, ತಾಲೂಕು ಪಂಚಾಯತ್ ಸದಸ್ಯ ಎಸ್. ರಾಜು ಪೂಜಾರಿ,  ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ  ಅಧ್ಯಕ್ಷೆ ಗೌರಿ ದೇವಾಡಿಗ, ಬೈಂದೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಗಾಣಿಗ,  ಯಡ್ತರೆ ಗ್ರಾ. ಪಂ. ಅಧ್ಯಕ್ಷ  ನಾಗರಾಜ ಶೆಟ್ಟಿ, ಬೈಂದೂರು ಗ್ರಾ. ಪಂ. ಅಧ್ಯಕ್ಷ ಜನಾರ್ಧನ ಹಾಗೂ ಇತರ ಕಾಂಗ್ರೆಸ್ ಪಕ್ಷದ ಮುಖಂಡರು ಹಾಜರಿದ್ದರು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com