ಗಂಗೊಳ್ಳಿಯಲ್ಲಿ ಸ್ವಚ್ಛತಾ ಅಭಿಯಾನ

ಗಂಗೊಳ್ಳಿ: ಪ್ರಧಾನಿ ನರೇಂದ್ರ ಮೋದಿಯವರ ಸ್ವಚ್ಛ ಭಾರತ ಯೋಜನೆಯನ್ನು ಬೆಂಬಲಿಸಿ ಗಂಗೊಳ್ಳಿಯ ಲೈಟ್ಹೌಸ್ನ ಶ್ರೀ ಜಟ್ಟಿಗೇಶ್ವರ ಯುತ್ ಕ್ಲಬ್ ವತಿಯಿಂದ ಲೈಟ್ಹೌಸ್ ಪರಿಸರದಲ್ಲಿ ಸ್ವಚ್ಛತಾ ಆಂದೋಲನ ನಡೆಸಲಾಯಿತು.
   ಗಂಗೊಳ್ಳಿ ಗ್ರಾಪಂ ಸದಸ್ಯ ವೈ.ಶ್ರೀನಿವಾಸ ಖಾರ್ವಿ, ಶ್ರೀ ಜಟ್ಟಿಗೇಶ್ವರ ಯುತ್ ಕ್ಲಬ್ ನ ಅಧ್ಯಕ್ಷ ಮಡಿ ಭಾಸ್ಕರ ಖಾರ್ವಿ, ಕಾರ್ಯದರ್ಶಿ ಮಡಿ ಉದಯ ಖಾರ್ವಿ, ಮಡಿ ಗೋಪಾಲ ಖಾರ್ವಿ, ಉದಯ ಪೂಜಾರಿ ನೇತೃತ್ವದಲ್ಲಿ ಸಂಸ್ಥೆಯ ಸದಸ್ಯರು ಪರಿಸರಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿ ಪರಿಸರಲ್ಲಿ ಸ್ವಚ್ಛತಾ ಅಭಿಯಾನ ನಡೆಸಿದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com