ಗಣರಾಜ್ಯೋತ್ಸವ ಪಥಸಂಚಕ್ಕೆ ವೈಷ್ನವಿ ಆಯ್ಕೆ

ಗಂಗೊಳ್ಳಿ: ಈ ಭಾರಿ  ದೆಹಲಿಯಲ್ಲಿ ನಡೆಯಲಿರುವ ಗಣರಾಜ್ಯೋತ್ಸವ ಪಥಸಂಚನದಲ್ಲಿ ಕರ್ನಾಟಕ ಹಾಗೂ ಗೋವಾ ರಾಜ್ಯದ ಪ್ರತಿನಿಧಿಯಾಗಿ ಭಾಗವಹಿಸಲು ಗಂಗೊಳ್ಳಿಯ ಸ. ವಿ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ವೈಷ್ಣವಿ ಗೋಪಾಲ್ ಆಯ್ಕೆಯಾಗಿದ್ದಾರೆ.


ಎನ್.ಸಿ.ಸಿ ಕರ್ನಾಟಕ ಬೆಟಾಲಿಯನ್ 157/21 ಉಡುಪಿ ವಿಭಾಗದ ವಿದ್ಯಾರ್ಥಿನಿಯಾಗಿರುವ ವೈಷ್ಣವಿ ಗಂಗೊಳ್ಳಿಯ ಗೋಪಾಲ ಚಂದನ್ ಮತ್ತು ಡಾ.ವೀಣಾ ಕಾರಂತ್ ದಂಪತಿಯ ಪುತ್ರಿ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com