ಮುಂದುವರಿದ ವಾರಾಹಿ ಹೋರಾಟ

ಸಿದ್ಧಾಪುರ: ವಾರಾಹಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಆಗ್ರಹಿಸಿ ಉಡುಪಿ ಜಿಲ್ಲಾ ರೈತ ಸಂಘ ನಡೆಸುತ್ತಿರುವ ಆಹೋರಾತ್ರಿ ಧರಣಿ ಸತ್ಯಾಗ್ರಹ 15ನೇ ದಿನಕ್ಕೆ ಕಾಲಿರಿಸಿದೆ. 14ನೇ ದಿನ ಕೆರಾಡಿ ಗ್ರಾಮ ಪಂಚಾಯಿತಿ ಸದಸ್ಯರಾದ ಮಂಜು ಕೊಠಾರಿ, ಕಷ್ಣ ನಾಯ್ಕ್, ಪ್ರಭಾಕರ ಶೆಟ್ಟಿ ಕೆರಾಡಿ, ಶ್ರೀಧರ ಶೆಟ್ಟಿ ಕೆರಾಡಿ, ಭಾಸ್ಕರ ನಾಯ್ಕ್ ಕೆರಾಡಿ, ರೈತ ಸಂಘದ ಮುಖಂಡರು ಧರಣಿಯಲ್ಲಿ ಪಾಲ್ಗೋಂಡಿದ್ದರೇ, 15ರಂದು ಶಿಕ್ಷಕರಂದು ಕುಂದಾಪುರ ವಲಯ ಪ್ರಾಥಮಿಕ ಶಿಕ್ಷಕರ ಸಂಘ, ಗ್ರಾಮ ಪಂಚಾಯಿತಿ ಹಕ್ಕೊತ್ತಾಯ ಆಂದೋಲನ, ಪಂಚಾಯಿತಿರಾಜ್ ಒಕ್ಕೂಟ ಧರಣಿ ಸತ್ಯಾಗ್ರಹದಲ್ಲಿ ಭಾಗವಹಿಸಿವೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com