ಕೊಲ್ಲೂರು ರಥೋತ್ಸವ ಸಾಂಸ್ಕೃತಿಕ ಕಾರ್ಯಕ್ರಮ

ಕೊಲ್ಲೂರು: ಇಲ್ಲಿನ ಶ್ರೀ ಮೂಕಾಂಬಿಕಾ ದೇವಳದ ರಥೋತ್ಸವದ ಅಂಗವಾಗಿ ಜರುಗಲಿರುವ ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ದೇವಳದ ಆಡಳಿತ ಧರ್ಮದರ್ಶಿ ಕೃಷ್ಣಪ್ರಸಾದ್ ಅಡ್ಯಂತಾಯ ಚಾಲನೆ ನೀಡಿದರು.

ಬೆಂಗಳೂರಿನ ಸ್ಪೂರ್ತಿ ಹೆಬ್ಬಾರ್ ಅವರಿಂದ ಶಾಸ್ತ್ರೀಯ ನೃತ್ಯ ಹಾಗೂ ಪುತ್ತೂರಿನ ವಿದೂಷಿ ಸುಚಿತ್ರಾ ಹೊಳ್ಳ ಅವರಿಂದ ಶಾಸ್ತ್ರೀಯ ಸಂಗೀತ ಜರುಗಿತು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com