ಕುಂದಾಪುರ ರಕ್ತೇಶ್ವರಿ ದೇವಸ್ಥಾನದ ವರ್ಧಂತ್ಯುತ್ಸವ


ಕುಂದಾಪುರ: ನಗರದ ಪೊಲೀಸ್ ಲೈನನ ರಕ್ತೇಶ್ವರಿ ದೇವಸ್ಥಾನದ ವರ್ಧಂತ್ಯುತ್ಸವ ಇಂದು ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜರುಗಿತು. ಬೆಳಿಗ್ಗೆ ದೇವಳದಲ್ಲಿ ಕಲಾಪ್ರಧಾನ ಹೋಮ, ಬ್ರಹ್ಮಕಲಶಾಭಿಷೇಕ, ವಿಶೇಷ ಪೂಜೆ ಹಾಗೂ ಪ್ರಸಾದ ವಿತರಣೆ ನಡೆದರೇ, ಮಧ್ಯಾಹ್ನ ಭಕ್ತಾದಿಗಳಿಗೆ ಮಹಾ ಅನ್ನಸಂತರ್ಪಣೆಯನ್ನು ನೆರವೇರಿಸಲಾಯಿತು. ಸಂಜೆ ರಂಗಪೂಜೆ, ದೇವಿಯ ಪುರಮೆರವಣಿಗೆ, ಢಕ್ಕೆಬಲಿ ಸೇವೆಗಳು ಜರುಗಲಿದೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com