ರೋಟರಿ ಮತ್ತು ವಿಶ್ವಶಾಂತಿ ವಿಶೇಷ ಉಪನ್ಯಾಸ

ಕುಂದಾಪುರ: ರೋಟರಿ ಕ್ಲಬ್ ಮಿಡ್‌ಟೌನ್‌ನ ಆಶ್ರಯದಲ್ಲಿ ರೋಟರಿ  ಮತ್ತು  ವಿಶ್ವಶಾಂತಿ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು.

     ಮುಖ್ಯ ಅತಿಥಿ ಉದ್ಯಮಿ ಅಭಿನಂದನ್ ಶೆಟ್ಟಿ ಮಾತನಾಡಿ ವಿಶ್ವದಾದ್ಯಂತ ರೋಟರಿಯ ಕೊಡುಗೆಯನ್ನು ವಿವರಿಸಿ, ರೋಟರಿ ಸದಸ್ಯರು ವಿಶ್ವಶಾಂತಿಗಾಗಿ ತಮ್ಮನ್ನು ತೊಡಗಿಸಿಕೊಳ್ಳುವಂತೆ ವಿನಂತಿಸಿದರು. ರೋಟರಿ ಕ್ಲಬ್ ಮಿಡ್‌ಟೌನ್‌ನ ಅಧ್ಯಕ್ಷರಾದ ಅಬ್ದುಲ್ ಬಶೀರ್ ಕೋಟ ಅವರು ರೋಟರಿಯಲ್ಲಿ ನಡೆಯುತ್ತಿರುವ ಪ್ರಗತಿಯ ಬಗ್ಗೆ ವಿವರಿಸಿದರು. ಕಾರ್ಯದರ್ಶಿ ಸಂಪತ್ ಕುಮಾರ್ ಶೆಟ್ಟಿ ವಂದಿಸಿದರು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com