ವಿಜಯ ಬ್ಯಾಂಕ್ ಇಡಿ ಕೊಲ್ಲೂರು ದೇವಳಕ್ಕೆ ಭೇಟಿ

ಕೊಲ್ಲೂರು: ವಿಜಯ ಬ್ಯಾಂಕ್ ನ  ಕಾರ್ಯನಿರ್ವಾಹಕ ನಿರ್ದೇಶಕ  ಕೆ. ರಾಮದಾಸ್ ಶೆಣೈ ತಮ್ಮ ಕುಟುಂಬಿಕರು  ಶ್ರೀ ಮೂಕಾಂಬಿಕಾ ದೇವಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. 
     ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕೃಷ್ಣಪ್ರಸಾದ್ ಅಡ್ಯಂತಾಯ, ಬರಮಾಡಿಕೊಂಡರು. ಈ ಸಂದರ್ಭದಲ್ಲಿ  ದೇವಳಕ್ಕೆ ಸಹಾಯಕ ಕಾರ್ಯನಿರ್ವಹಣಾಧಿಕಾರಿ ಹೆಚ್. ಕೃಷ್ಣಮೂರ್ತಿ, ಅಧೀಕ್ಷಕ ರಾಮಕೃಷ್ಣ ಅಡಿಗ, ಉಡುಪಿ ವಿಭಾಗದ ರೀಜನ್ಲ ಮ್ಯಾನೇಜರ್ ಶಾಲಿನ ಶೆಟ್ಟಿ, ಕೊಲ್ಲೂರು ಶಾಖೆಯ ಮೆನೇಜರ್ ಪ್ರವೀಣ್ ಭಟ್ ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com