ಏ.7: ಹಟ್ಟಿಯಂಗಡಿಯಲ್ಲಿ ಅಂಗಾರಕ ಸಂಕಷ್ಟಹರ ಚತುರ್ಥಿ

ಕುಂದಾಪುರ: ಸಮೀಪದ ಇತಿಹಾಸ ಪ್ರಸಿದ್ಧ ಕಾರಣಿಕ ಕ್ಷೇತ್ರ ಹಟ್ಟಿಯಂಗಡಿಯ ಶ್ರೀ ಸಿದ್ಧಿವಿನಾಯಕ ದೇವರ ಸನ್ನಿಧಿಯಲ್ಲಿ ಏ.7ರಂದು ಮಂಗಳವಾರ ಚೈತ್ರ ಮಾಸದ ಅಂಗಾರಕ ಸಂಕಷ್ಟಹರ ಚತುರ್ಥಿ ನಡೆಯಲಿದೆ. ಆ ಪ್ರಯುಕ್ತ ಕ್ಷೇತ್ರದಲ್ಲಿ ವಿಶೇಷ ಪೂಜೆ, ವಿವಿಧ ಧಾರ್ಮಿಕ ಕಾರ್ಯಗಳು, ವಿಶೇಷ ಸೇವೆಗಳು ಜರುಗಲಿದೆ ಎಂದು ದೇವಳದ ಆಡಳಿತ ಧರ್ಮದರ್ಶಿ ಎಚ್. ರಾಮಚಂದ್ರ ಭಟ್ ತಿಳಿಸಿದ್ದಾರೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com