ಬಿಜೆಪಿ ಪಕ್ಷಕ್ಕೆ ಸೇರ್ಪಡೆ

ಬೈಂದೂರು: ಇಲ್ಲಿನ ಕಾಂಗ್ರೆಸ್ ಮುಖಂಡ ಮೆಕ್ಕೆ ನಾರಾಯಣ ಪೂಜಾರಿ ಎಂಬುವವರು ಇತ್ತಿಚಿಗೆ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡರು. ಬೈಂದೂರು ಬ್ಲಾಕ್ ಬಿಜೆಪಿ ಅಧ್ಯಕ್ಷರಾದ ಸುಕುಮಾರ ಶೆಟ್ಟಿ ಶಾಲು ಹೊದಿಸಿ ಪಕ್ಷಕ್ಕೆ ಬರಮಾಡಿಕೊಂಡರು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ರೈತ ಸಂಘದ ಉಪಾಧ್ಯಕ್ಷ ದೀಪಕಕುಮಾರ್ ಶೆಟ್ಟಿ, ಜಿಲ್ಲಾ ಬಿಜೆಪಿ ಕಾರ್ಯದರ್ಶಿ ಗುರುರಾಜ್ ಗಂಟಿಹೊಳೆ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com