ಫ್ರೆಂಡ್ಸ್ ಸರ್ಕಲ್ನಿಂದ ಆಸ್ವತ್ರೆಗೆ ರೆಫ್ರಿಜರೇಟರ್ ಕೊಡುಗೆ

ಕುಂದಾಪುರ: ಇಲ್ಲಿನ ಮೀನು ಮಾರುಕಟ್ಟೆ ರಸ್ತೆಯ ಫ್ರೆಂಡ್ಸ್ ಸರ್ಕಲ್ ಸಂಸ್ಥೆಯಿಂದ ಕುಂದಾಪುರ ಸರಕಾರಿ ಆಸ್ಪತ್ರೆಗೆ ರೆಫ್ರಿಜರೇಟರ್ ಕೊಡುಗೆಯಾಗಿ ನೀಡಲಾಯಿತು. ಆಸ್ವತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ ಉದಯಶಂಕರ್  ಸ್ವೀಕರಿಸಿದರು.

ಫ್ರೆಂಡ್ಸ್ ಸರ್ಕಲ್ ನ ಗೌರವಾಧ್ಯಕ್ಷ ಶೀನಾ ಖಾರ್ವಿ, ಅಧ್ಯಕ್ಷ ಮನೋಹರ್ ಪುತ್ರನ್ ತ್ತು ಫ್ರೆಂಡ್ಸ್ ಸರ್ಕಲ್ (ರಿ) ಎಲ್ಲಾ ಸದಸ್ಯರು ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com