ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕೋಟೇಶ್ವರಕ್ಕೆ

ಕುಂದಾಪುರ: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಉಡುಪಿ ಲೋಕಸಭಾ ಸದಸ್ಯೆ ಶೋಭಾ ಕರಂದ್ಲಾಜೆ 20ರ ಬುಧವಾರ ಮದ್ಯಾಹ್ನ 5 ಕ್ಕೆ ಕೋಟೇಶ್ವರದ ಸರಸ್ವತಿ ಕಲ್ಯಾಣ ಮಂಟಪದಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ಸಮಾಲೋಚನ ಸಭೆ ನಡೆಸಲಿದ್ದಾರೆ. ಬಿಜೆಪಿ ಕಾರ್ಯಕರ್ತರು, ಪ್ರಮುಖರು, ಎಲ್ಲಾ ಶಕ್ತಿಕೇಂದ್ರದ, ಸ್ಥಾನೀಯ ಸಮಿತಿಯ, ಮೋರ್ಚಾದ ಪದಾಧಿಕಾರಿಗಳು ಮತ್ತು ಸದಸ್ಯರು ಈ ಸಭೆಯಲ್ಲಿ ಭಾಗವಹಿಸಬೇಕಾಗಿ ಕ್ಷೇತ್ರ ಅಧ್ಯಕ್ಷ ರಾಜೇಶ್ ಕಾವೇರಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com