ನ್ಯಾಯಾಲಯದಲ್ಲಿ ಕೆಂಪು ಪಟ್ಟಿ ಧರಿಸಿದ ವಕೀಲರು


ಕುಂದಾಪುರ: ಕರ್ನಾಟಕ ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರ ರಾವ್ ಅವರ ಪದಚ್ಯತಿಗೊಳಿಸುವಂತೆ ಆಗ್ರಹಿಸಿ ಕುಂದಾಪುರದ ನ್ಯಾಯಾಲಯದಲ್ಲಿ ವಕೀಲರು ಕೆಂಪು ಪಟ್ಟಿ ಧರಿಸಿ ನ್ಯಾಯಾಲಯ ಕಲಾಪಗಳಲ್ಲಿ ಭಾಗಿಯಾಗುವ ಮೂಲಕ ತಮ್ಮ ಪ್ರತಿಭಟನೆ ವ್ಯಕ್ತಪಡಿಸಿದರು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com