ಜುಲೈ19: ಭರತನಾಟ್ಯದ ಮುಖವರ್ಣಿಕೆ ತರಬೇತಿ ಕಾರ್ಯಾಗಾರ

ಕುಂದಾಪುರ: ಇಲ್ಲಿನ ನೃತ್ಯ ವಸಂತ ನಾಟ್ಯಾಲಯ ರಿ. ಇದರ ದಶಮಾನೋತ್ಸವದ ಅಂಗವಾಗಿ ಭರತ ನಾಟ್ಯದ ಮುಖವರ್ಣಿಕೆ ಹಾಗೂ ವೇಶ ಭೂಷಣದ ಬಗ್ಗೆ ಉಚಿತ ತರಬೇತಿ ಕಾರ್ಯಗಾರವು ಜು.೧೯ರ ಭಾನುವಾರದಂದು ಬೆಳಿಗ್ಗೆ 10ರಿಂದ ಸಂಜೆ 4 ಗಂಟೆಯವರೆಗೆ ಹಂಗಳೂರಿನ ಶ್ರೀ ಅನಂತಪದ್ಮನಾಭ ಸಭಾಗೃಹದಲ್ಲಿ ಹಮ್ಮಿಕೊಂಡಿದ್ದು, ನುರಿತ ತರಬೇತಿದಾರರಾದ ಸುನೀಲ್ ಕುಮಾರ್ ಉಚ್ಚಿಲ ಮಂಗಳೂರು ಅವರು ಶಿಬಿರಾರ್ಥಿಗಳಿಗೆ ಮಾರ್ಗದರ್ಶನ ನೀಡಲಿದ್ದಾರೆ. ಕಾರ್ಯಾಗಾರದಲ್ಲಿ ಭಾಗವಹಿಸಲು ಇಚ್ಚಿಸುವ ಆಸಕ್ತರು ಹೆಚ್ಚಿನ ಮಾಹಿತಿಗಾಗಿ 9448487789ನ್ನು ಸಂಪರ್ಕಿಸಬಹುದಾಗಿದೆ.

ಕುಂದಾಪ್ರ ಡಾಟ್ ಕಾಂ- editor@kundapra.com
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com