ಬೈಂದೂರು ಗಣೇಶೋತ್ಸವ ಸಮಿತಿ ಅಧ್ಯಕ್ಷರಾಗಿ ಸುಧಾಕರ ಯಡ್ತರೆ

ಬೈಂದೂರು: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ, ಶ್ರೀ ಸೇನೇಶ್ವರ ದೇವಸ್ಥಾನ ಬೈಂದೂರು ಇದರ  2015-16ನೇ ಸಾಲಿನ ಅಧ್ಯಕ್ಷರಾಗಿ ಸುಧಾಕರ ದೇವಾಡಿಗ ಯಡ್ತರೆ ಹಾಗೂ ಕಾರ್ಯದರ್ಶಿಯಾಗಿ ಚಂದ್ರ ಪೂಜಾರಿ ಯಡ್ತರೆ ಆಯ್ಕೆಯಾಗಿದ್ದಾರೆ.

ಉಪಾಧ್ಯಕ್ಷರಾಗಿ ಗುರುಪ್ರಕಾಶ್, ಹೆರಿಯ ದೇವಾಡಿಗ ಹಾಗೂ ಸುಶಾಂತ್ ಆಚಾರ್, ಜೊತೆ ಕಾರ್ಯದರ್ಶಿಯಾಗಿ ನಾಗರಾಜ ಪಿ. ಯಡ್ತರೆ, ಶಿವ, ಸುಬ್ರಹ್ಮಣ್ಯ ಶೆಟ್ಟಿ, ಸಂಘಟನಾ ಕಾರ್ಯದರ್ಶಿಯಾಗಿ ಶಾಮ್ ಶೇಟ್, ರವೀಂದ್ರ ಜೆ, ಪಂಜು ಮೊಗವೀರ, ಗೌರವಲೆಕ್ಕ ಪರಿಶೋಧಕರಾಗಿ ಸುರೇಶ ಬಟವಾಡಿ ಆಯ್ಕೆಯಾಗಿದ್ದಾರೆ ಎಂದು ಸಮಿತಿಯ ಪ್ರಕರಣೆ ತಿಳಿಸಿದೆ. (ಕುಂದಾಪ್ರ ಡಾಟ್ ಕಾಂ)

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com