ಪಾಳುಬಿದ್ದ ಗದ್ದೆಯಲ್ಲಿ ಬಾತುಕೋಳಿಗಳ ಕಲರವ

ಕುಂದಾಪುರ: ತಾಲೂಕಿನ ಗಂಗೊಳ್ಳಿ ಗ್ರಾಮದ ವಾಟರ್ ಟ್ಯಾಂಕ್ ಬಳಿಯ ಪಾಳು ಬಿದ್ದಿರುವ ಗದ್ದೆಯಲ್ಲಿ ನಿಂತಿರುವ ನೀರಿನಲ್ಲಿ ಈಜಾಟ ನಡೆಸುತ್ತಿರುವ ಎರಡು ಬಾತುಕೋಳಿಗಳು ಎಲ್ಲರ ಕೂತೂಹಲದ ಕೇಂದ್ರ ಬಿಂದುಗಳಾಗಿವೆ. ಈ ಸುಂದರ ದೃಶ್ಯವನ್ನು ಗಂಗೊಳ್ಳಿಯ ವೆಲ್‌ಕಮ್ ಸ್ಟುಡಿಯೋ ಮಾಲೀಕರಾದ ಗಣೇಶ ಪಿ. ಇವರು ತಮ್ಮ ಕ್ಯಾಮರಾದಲ್ಲಿ ಸೆರೆ ಹಿಡಿದಿದ್ದು ಹೀಗೆ.


ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com