ಜಿಎಸ್‌ವಿಎಸ್ ಅಸೋಸಿಯೇಶನ್ ಅಧ್ಯಕ್ಷರಾಗಿ ಡಾ.ಕಾಶೀನಾಥ ಪೈ

ಗಂಗೊಳ್ಳಿ : 1938ರಲ್ಲಿ ಆರಂಭಗೊಂಡು ಗಂಗೊಳ್ಳಿಯಲ್ಲಿ ಸರಸ್ವತಿ ವಿದ್ಯಾಲಯ ವಿದ್ಯಾ ಸಂಸ್ಥೆಗಳನ್ನು ನಡೆಸುತ್ತಿರುವ ಪ್ರತಿಷ್ಠಿತ ಗಂಗೊಳ್ಳಿ ಸರಸ್ವತಿ ವಿದ್ಯಾಲಯ ಸ್ಕೂಲ್ ಅಸೋಸಿಯೇಶನ್‌ನ ನೂತನ ಅಧ್ಯಕ್ಷರಾಗಿ ಗಂಗೊಳ್ಳಿಯ ಪ್ರಸಿದ್ಧ ವೈದ್ಯರಾಗಿರುವ ಡಾ.ಕಾಶೀನಾಥ ಪಿ.ಪೈ ಆಯ್ಕೆಯಾಗಿದ್ದಾರೆ.
ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com