ರೋಟರಿ ಕುಂದಾಪುರ: ಹಣ್ಣುಹಂಪಲು ವಿತರಣೆ

ಕುಂದಾಪುರ: ರೋಟರಿ ಕ್ಲಬ್ ಕುಂದಾಪುರದ ಆಶ್ರಯದಲ್ಲಿ ಕುಂದಾಪುರದ ಸರಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಹಣ್ಣು ಹಂಪಲನ್ನು ವಿತರಿಸಲಾಯಿತು.

ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಉದಯಶಂಕರ ಚಾಲನೆ ನೀಡಿದರು. ರೋಟರಿ ಕ್ಲಬ್ ಕುಂದಾಪುರದ ಅಧ್ಯಕ್ಷ ಪ್ರಕಾಶ್ಚಂದ್ರ ಶೆಟ್ಟಿ ಚಿತ್ತೂರು, ಇಂಟರ‍್ಯಾಕ್ಟ್ ಛೇರ್‌ಮೆನ್ ವೆಂಕಟೇಶ ಪ್ರಭು, ರೋಟರ‍್ಯಾಕ್ಟ್ ಕ್ಲಬ್ ಕುಂದಾಪುರದ ಅಧ್ಯಕ್ಷ ರಾಘವೇಂದ್ರ ಕೆ.ಸಿ, ಕಾರ್ಯದರ್ಶಿ ಹರ್ಷ ಎಸ್. ಶೇಟ್, ರೋಟರ‍್ಯಾಕ್ಟ್ ಕ್ಲಬ್ ಪೂರ್ವಾಧ್ಯಕ್ಷ ಸಾಯಿನಾಥ ಶೇಟ್, ಆಸ್ಪತ್ರೆಯ ಮುಖ್ಯ ಸಹಾಯಕ ಮಾಧವ ಆನಗಳ್ಳಿ, ರೋಟರಿ ಕಾರ್ಯದರ್ಶಿ ಸಂತೋಷ ಕೋಣಿ ಇನ್ನಿತರರು ಉಪಸ್ಥಿತರಿದ್ದರು.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com