ಮೈಸೂರು ವಿಭಾಗ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆ

ಸ.ಹಿ.ಪ್ರಾ. ಶಾಲೆ ಬಡಾಕೆರೆ ಹಂಗಳೂರು ಶಾಲಾ 8ನೇ ತರಗತಿಯ ವಿದ್ಯಾರ್ಥಿಯಾದ ವಿಶ್ವನಾಥ ಜಿಲ್ಲಾ ಮಟ್ಟದಿಂದ ಮೈಸೂರು ವಿಭಾಗ ಮಟ್ಟದ ಕಬಡ್ಡಿ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾನೆ. 

ಇವನು ಶ್ರೀಮತಿ ಸಾಧು ಚಿಟ್ಟೆಬೆಟ್ಟು ಮತ್ತು ರಘು ಪ್ರಜಾರಿಯವರ ಪುತ್ರ. ಶಾಲಾ ಮುಖ್ಯೋಪಾಧ್ಯಾಯರಾದ ಶಂಕರ ಪ್ರಜಾರಿ ಮತ್ತು ಶಿಕ್ಷಕರು, ಎಸ್.ಡಿ.ಎಂ.ಸಿ ಅಧ್ಯಕ್ಷರು ಮತ್ತು ಸದಸ್ಯರು, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷರು ಮತ್ತು ಸರ್ವ ಸದಸ್ಯರು ಶುಭ ಹಾರೈಸಿರುತ್ತಾರೆ.

ಇತರೆ ಸುದ್ದಿಗಳು:


ಈ ಸುದ್ದಿಯನ್ನು Share ಮಾಡಿ :

0 comments:

Post a Comment

 
© Copyright 2013-14 Kundapura News - ಕುಂದಾಪ್ರ ಡಾಟ್ ಕಾಂ ಸುದ್ದಿ All Rights Reserved.
Template Design by Herdiansyah Hamzah | Sunil Byndoor * Powered by Kundapra Dot Com